ಕೀರ್ತನೆಗಳು 109:31 - ಕನ್ನಡ ಸತ್ಯವೇದವು J.V. (BSI)31 ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯಾಕೆಂದರೆ, ಆತನು ಅಸಹಾಯಕರ ಬಲಗಡೆಯಲ್ಲಿ ನಿಂತುಕೊಳ್ಳುವನು; ಮರಣದಂಡನೆ ವಿಧಿಸಬೇಕೆಂದಿರುವ ಜನರಿಂದ ಅವರನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ದೇವರು ಬಡವನ ಬಲಗಡೆಯಲ್ಲಿ ನಿಂತು, ಅವನ ಪ್ರಾಣವನ್ನು ಖಂಡಿಸುವವರಿಂದ ಅವನನ್ನು ರಕ್ಷಿಸುವರು. ಅಧ್ಯಾಯವನ್ನು ನೋಡಿ |