ಕೀರ್ತನೆಗಳು 110:7 - ಕನ್ನಡ ಸತ್ಯವೇದವು J.V. (BSI)7 [ಒಡೆಯನು] ದಾರಿಯಲ್ಲಿ ಹಳ್ಳದ ನೀರು ಕುಡಿದು ತಲೆಯೆತ್ತುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತೊರೆಯ ನೀರನು ಕುಡಿವನಾ ಒಡೆಯ I ತಲೆಯೆತ್ತಿ ನಡೆವನು ಗಳಿಸಿ ವಿಜಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲ ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು. ಅಧ್ಯಾಯವನ್ನು ನೋಡಿ |