ಕೀರ್ತನೆಗಳು 111:1 - ಕನ್ನಡ ಸತ್ಯವೇದವು J.V. (BSI)1 ಯಾಹುವಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ ನೆರೆದ ಸಭೆಯಲ್ಲಿಯೂ ಮನಃಪೂರ್ವಕವಾಗಿ ಕೀರ್ತಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಿಗೆ ಸ್ತೋತ್ರವಾಗಲಿ! ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು. ಅಧ್ಯಾಯವನ್ನು ನೋಡಿ |