ಕೀರ್ತನೆಗಳು 111:2 - ಕನ್ನಡ ಸತ್ಯವೇದವು J.V. (BSI)2 ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಹತ್ತಾದವು ಪ್ರಭುವಿನಾ ಕಾರ್ಯಗಳು I ಕೊಂಡಾಡುವರು ಅವುಗಳನು ಭಕ್ತಾದಿಗಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ. ಅಧ್ಯಾಯವನ್ನು ನೋಡಿ |