ಕೀರ್ತನೆಗಳು 111:9 - ಕನ್ನಡ ಸತ್ಯವೇದವು J.V. (BSI)9 ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನುಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ ಭಯಂಕರವೂ ಆಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು. ಅಧ್ಯಾಯವನ್ನು ನೋಡಿ |