ಕೀರ್ತನೆಗಳು 112:6 - ಕನ್ನಡ ಸತ್ಯವೇದವು J.V. (BSI)6 ಅವನು ಎಂದೂ ಕದಲುವದಿಲ್ಲ; ನೀತಿವಂತನನ್ನು ಯಾವಾಗಲೂ ನೆನಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಚಲನಾಗಿರುವನು ನೀತಿವಂತನು I ಮರೆಯಲಾರರು ಎಂದಿಗೂ ಆತನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು. ಅಧ್ಯಾಯವನ್ನು ನೋಡಿ |