ಕೀರ್ತನೆಗಳು 113:1 - ಕನ್ನಡ ಸತ್ಯವೇದವು J.V. (BSI)1 ಯಾಹುವಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನಾಮಸ್ತುತಿಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಲ್ಲೆಲೂಯ I ಪ್ರಭುವಿನ ದಾಸರೇ, ಸ್ತುತಿಮಾಡಿ I ಪ್ರಭುವಿನ ನಾಮಸ್ತುತಿಯನು ಮಾಡಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಸೇವಕರೇ, ಯೆಹೋವ ದೇವರ ಹೆಸರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |