ಕೀರ್ತನೆಗಳು 113:2 - ಕನ್ನಡ ಸತ್ಯವೇದವು J.V. (BSI)2 ಇಂದಿನಿಂದ ಯುಗಯುಗಕ್ಕೂ ಯೆಹೋವನಾಮವು ಕೀರ್ತಿಸಲ್ಪಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಭುವಿನ ಸಿರಿನಾಮವು ಪೂಜ್ಯ I ಇಂದಿಗೂ ಎಂದೆಂದಿಗೂ ಪೂಜ್ಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಂದಿನಿಂದ ಯುಗಯುಗಕ್ಕೂ ಯೆಹೋವ ದೇವರ ಹೆಸರಿಗೆ ಸ್ತುತಿಯುಂಟಾಗಲಿ. ಅಧ್ಯಾಯವನ್ನು ನೋಡಿ |