ಕೀರ್ತನೆಗಳು 114:7 - ಕನ್ನಡ ಸತ್ಯವೇದವು J.V. (BSI)7 ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಡುಗು ಭೂಲೋಕವೇ, ಪ್ರಭುವಿನ ಮುಂದೆ I ನಡುನಡುಗು ಯಕೋಬ ದೇವರ ಮುಂದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯಾಕೋಬನ ದೇವರೂ ಒಡೆಯನೂ ಆಗಿರುವ ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರ ಸನ್ನಿಧಿಯಲ್ಲಿಯೂ, ಯಾಕೋಬಿನ ದೇವರ ಮುಂದೆಯೂ ಭೂಮಿಯೇ ನಡುಗು. ಅಧ್ಯಾಯವನ್ನು ನೋಡಿ |