ಕೀರ್ತನೆಗಳು 115:10 - ಕನ್ನಡ ಸತ್ಯವೇದವು J.V. (BSI)10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನೂ ಗುರಾಣಿಯೂ ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರಭುವಿನಲ್ಲಿದೆ ಭರವಸೆ ಆರೋನನ ಕುಲಕೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆರೋನನ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ, ಗುರಾಣಿಯೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |