ಕೀರ್ತನೆಗಳು 115:13 - ಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಶೀರ್ವದಿಸುವನು ಪ್ರಭು ತನ್ನಲಿ ಭಯಭಕ್ತಿಯುಳ್ಳವರನು I ಚಿಕ್ಕವರು ದೊಡ್ಡವರೆನ್ನದೆ ಭಯಭಕ್ತಿಯುಳ್ಳವರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರಿಗೆ ಭಯ ಪಡುವವರಾದ ಹಿರಿಯರನ್ನೂ ಕಿರಿಯರನ್ನೂ ಬೇಧವಿಲ್ಲದೇ ಆಶೀರ್ವದಿಸುವರು. ಅಧ್ಯಾಯವನ್ನು ನೋಡಿ |