Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:5 - ಕನ್ನಡ ಸತ್ಯವೇದವು J.V. (BSI)

5 ಅವು ಬಾಯಿದ್ದರೂ ಮಾತಾಡುವದಿಲ್ಲ; ಕಣ್ಣಿದ್ದರೂ ನೋಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಾಯಿದ್ದರೂ ಅವು ಮಾತಾಡುವುದಿಲ್ಲ I ಕಣ್ಣುಗಳಿದ್ದರೂ ಅವು ಕಾಣುವುದಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ವಿಗ್ರಹಗಳಿಗೆ ಬಾಯಿಗಳಿವೆ, ಆದರೆ ಮಾತಾಡಲಾರವು. ಕಣ್ಣುಗಳಿವೆ, ಆದರೆ ನೋಡಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; ಕಣ್ಣುಗಳಿವೆ, ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:5
2 ತಿಳಿವುಗಳ ಹೋಲಿಕೆ  

ಇಂಥಾ ಬೊಂಬೆಗಳು ಸೌತೆಯ ತೋಟದ ಬೆದರುಗಂಬದಂತಿವೆ, ಮಾತಾಡಲಾರವು; ಹೊತ್ತುಕೊಂಡುಹೋಗಬೇಕು, ನಡೆಯಲಾರವು. ಅವುಗಳಿಗೆ ಅಂಜಬೇಡಿರಿ, ಕೇಡುಮಾಡಲಾರವು, ಮೇಲುಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ.


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು