ಕೀರ್ತನೆಗಳು 116:11 - ಕನ್ನಡ ಸತ್ಯವೇದವು J.V. (BSI)11 ಭರವಸವುಳ್ಳವನಾಗಿಯೇ ಇದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಮನುಷ್ಯರೆಲ್ಲರು ಸುಳ್ಳುಗಾರರು,” ಎಂದು ನಾನು ನಿರಾಶೆಯಿಂದ ಹೇಳಿದ್ದೆನು. ಅಧ್ಯಾಯವನ್ನು ನೋಡಿ |