ಕೀರ್ತನೆಗಳು 116:13 - ಕನ್ನಡ ಸತ್ಯವೇದವು J.V. (BSI)13 ರಕ್ಷಣಾಪಾತ್ರೆಯನ್ನು ತೆಗೆದುಕೊಂಡು ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನನ್ನು ರಕ್ಷಿಸಿದ್ದರಿಂದ ಆತನಿಗೆ ಪಾನದ್ರವ್ಯವನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ರಕ್ಷಣೆಯ ಪಾತ್ರೆಯನ್ನು ತೆಗೆದುಕೊಂಡು, ಯೆಹೋವ ದೇವರ ಹೆಸರನ್ನು ಕರೆಯುವೆನು. ಅಧ್ಯಾಯವನ್ನು ನೋಡಿ |