ಕೀರ್ತನೆಗಳು 116:14 - ಕನ್ನಡ ಸತ್ಯವೇದವು J.V. (BSI)14 ಯೆಹೋವನಿಗೆ ಹೊತ್ತ ಹರಕೆಗಳನ್ನು ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಹೊತ್ತ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ದೇವರಿಗೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿ |