ಕೀರ್ತನೆಗಳು 116:2 - ಕನ್ನಡ ಸತ್ಯವೇದವು J.V. (BSI)2 ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದಿರುವವರೆಗೂ ಆತನನ್ನೇ ಪ್ರಾರ್ಥಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು. ಅಧ್ಯಾಯವನ್ನು ನೋಡಿ |