ಕೀರ್ತನೆಗಳು 116:9 - ಕನ್ನಡ ಸತ್ಯವೇದವು J.V. (BSI)9 ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಕಣ್ಣೀರನ್ನು ನಿಲ್ಲಿಸಿ ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜೀವಿಸುವವರ ನಾಡಿನಲ್ಲಿ ನಾನು ಯೆಹೋವನ ಸೇವೆಯನ್ನು ಮುಂದುವರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ ಜೀವಿತರ ಲೋಕದಲ್ಲಿ ಯೆಹೋವ ದೇವರ ಮುಂದೆ ನಡೆದುಕೊಳ್ಳುವೆನು. ಅಧ್ಯಾಯವನ್ನು ನೋಡಿ |