ಕೀರ್ತನೆಗಳು 118:13 - ಕನ್ನಡ ಸತ್ಯವೇದವು J.V. (BSI)13 [ವೈರಿಯೇ,] ನನ್ನನ್ನು ಬೀಳ ನೂಕಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನನು ತಳ್ಳಿ ಬೀಳಿಸ ನೋಡಿದರು ನೆಲಕೆ I ಆದರೆ ಪ್ರಭು ನೆರವು ನೀಡಿದನು ಎನಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಶತ್ರುಗಳು ನನ್ನ ಮೇಲೆ ಆಕ್ರಮಣ ಮಾಡಿ ಸಂಪೂರ್ಣವಾಗಿ ನಾಶಮಾಡಲಿದ್ದರು. ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಬೀಳುವ ಹಾಗೆ ವೈರಿಯು ನನ್ನನ್ನು ನೂಕಿದನು; ಆದರೆ ಯೆಹೋವ ದೇವರು ನನಗೆ ಸಹಾಯ ಮಾಡಿದರು. ಅಧ್ಯಾಯವನ್ನು ನೋಡಿ |