ಕೀರ್ತನೆಗಳು 118:21 - ಕನ್ನಡ ಸತ್ಯವೇದವು J.V. (BSI)21 ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ I ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾವಂದನೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನೇ, ನನ್ನ ಪ್ರಾರ್ಥನೆಗೆ ನೀನು ಉತ್ತರಿಸಿ ನನ್ನನ್ನು ರಕ್ಷಿಸಿದ್ದಕ್ಕೋಸ್ಕರ ನಿನಗೆ ಕೃತಜ್ಞತಾಸ್ತುತಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮಗೆ ಕೃತಜ್ಞತಾವಂದನೆ ಸಲ್ಲಿಸುವೆನು; ಏಕೆಂದರೆ ನನಗೆ ನೀವು ಉತ್ತರಕೊಟ್ಟು, ನನಗೆ ರಕ್ಷಣೆಯಾದಿರಿ. ಅಧ್ಯಾಯವನ್ನು ನೋಡಿ |