Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 118:29 - ಕನ್ನಡ ಸತ್ಯವೇದವು J.V. (BSI)

29 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ; ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 118:29
5 ತಿಳಿವುಗಳ ಹೋಲಿಕೆ  

ಪರಸ್ಪರವಾಗಿ ಹಾಡುತ್ತಾ ಯೆಹೋವನನ್ನು ಕೀರ್ತಿಸುತ್ತಾ - ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲ್ಯರ ಮೇಲೆ ಶಾಶ್ವತವಾದದ್ದೆಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹ ಧ್ವನಿಯಿಂದ ಆರ್ಭಟಿಸಿದರು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವು.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಯೆಹೋವನ ಭಕ್ತರು - ಆತನ ಕೃಪೆಯು ಶಾಶ್ವತವೆಂದು ಹೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು