ಕೀರ್ತನೆಗಳು 118:5 - ಕನ್ನಡ ಸತ್ಯವೇದವು J.V. (BSI)5 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ ನನ್ನನ್ನು ವಿಶಾಲಸ್ಥಳದಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿ ನನ್ನನ್ನು ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಕ್ಕಟ್ಟಿನೊಳಗಿಂದ ಯೆಹೋವ ದೇವರಿಗೆ ಕೂಗಿದೆನು; ಯೆಹೋವ ದೇವರು ಉತ್ತರಕೊಟ್ಟು, ನನ್ನನ್ನು ವಿಶಾಲವಾದ ಸ್ಥಳಕ್ಕೆ ತಂದರು. ಅಧ್ಯಾಯವನ್ನು ನೋಡಿ |