ಕೀರ್ತನೆಗಳು 118:8 - ಕನ್ನಡ ಸತ್ಯವೇದವು J.V. (BSI)8 ಮನುಷ್ಯರಲ್ಲಿ ಭರವಸವಿಡುವದಕ್ಕಿಂತ ಯೆಹೋವನನ್ನು ಆಶ್ರಯಿಸುವದು ಒಳ್ಳೇದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮನುಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜನರಲ್ಲಿ ಭರವಸೆ ಇಡುವುದಕ್ಕಿಂತಲೂ ಯೆಹೋವನಲ್ಲಿ ಭರವಸೆ ಇಡುವುದೇ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು. ಅಧ್ಯಾಯವನ್ನು ನೋಡಿ |