ಕೀರ್ತನೆಗಳು 119:108 - ಕನ್ನಡ ಸತ್ಯವೇದವು J.V. (BSI)108 ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು; ನಿನ್ನ ವಿಧಿಗಳನ್ನು ನನಗೆ ಕಲಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019108 ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)108 ಸ್ವೀಕರಿಸು ನಾನು ಉಸುರುವ ಸ್ತುತಿಯರ್ಪಣೆಯನು I ಪ್ರಭೂ, ನನಗೆ ಕಲಿಸು ನಿನ್ನ ವಿಧಿನಿಯಮಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್108 ಯೆಹೋವನೇ, ನನ್ನ ಸ್ತೋತ್ರವನ್ನು ಸ್ವೀಕರಿಸು. ನಿನ್ನ ವಿಧಿನಿಯಮಗಳನ್ನು ನನಗೆ ಉಪದೇಶಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ108 ಯೆಹೋವ ದೇವರೇ, ನನ್ನ ಬಾಯಿಂದ ಸಿದ್ಧಮನಸ್ಸಿನ ಸ್ತೋತ್ರಗಳನ್ನು ಸ್ವೀಕರಿಸಿರಿ, ನಿಮ್ಮ ನಿಯಮಗಳನ್ನು ನನಗೆ ಬೋಧಿಸಿರಿ. ಅಧ್ಯಾಯವನ್ನು ನೋಡಿ |