ಕೀರ್ತನೆಗಳು 119:109 - ಕನ್ನಡ ಸತ್ಯವೇದವು J.V. (BSI)109 ನಾನು ಯಾವಾಗಲೂ ಕೈಯಲ್ಲಿ ಜೀವ ಹಿಡಿದಿದ್ದೇನೆ; ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019109 ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)109 ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್109 ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ109 ನನ್ನ ಜೀವನ ಆಗಾಗ ಅಪಾಯದಲ್ಲಿದೆ, ಆದಾಗ್ಯೂ ನಾನು ನಿಮ್ಮ ನಿಯಮವನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿ |