ಕೀರ್ತನೆಗಳು 119:113 - ಕನ್ನಡ ಸತ್ಯವೇದವು J.V. (BSI)113 ಚಪಲಚಿತ್ತರನ್ನು ದ್ವೇಷಿಸುತ್ತೇನೆ; ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019113 ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)113 ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್113 ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ113 ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ, ಆದರೂ ನಿಮ್ಮ ನಿಯಮವನ್ನು ನಾನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿ |