ಕೀರ್ತನೆಗಳು 119:124 - ಕನ್ನಡ ಸತ್ಯವೇದವು J.V. (BSI)124 ನಿನ್ನ ಸೇವಕನನ್ನು ಕೃಪೆಯಿಂದ ನಡಿಸು; ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019124 ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)124 ಕೃಪೆಯಿಂದ ನಡೆಸು ನಿನ್ನ ದಾಸನನು I ಕಲಿಸೆನಗೆ ನಿನ್ನ ನಿಬಂಧನೆಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್124 ನಿನ್ನ ಸೇವಕನಾದ ನನಗೆ ನಿನ್ನ ಶಾಶ್ವತ ಪ್ರೀತಿಯನ್ನು ತೋರಿಸು. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ124 ನಿಮ್ಮ ಪ್ರೀತಿಗೆ ಅನುಸಾರವಾಗಿ ನಿಮ್ಮ ಸೇವಕನೊಂದಿಗೆ ವ್ಯವಹರಿಸಿ, ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ. ಅಧ್ಯಾಯವನ್ನು ನೋಡಿ |