ಕೀರ್ತನೆಗಳು 119:127 - ಕನ್ನಡ ಸತ್ಯವೇದವು J.V. (BSI)127 ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019127 ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)127 ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್127 ನಾನು ನಿನ್ನ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ127 ಆದ್ದರಿಂದ ನಾನು ನಿಮ್ಮ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತೇನೆ, ಅಧ್ಯಾಯವನ್ನು ನೋಡಿ |