Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:13 - ಕನ್ನಡ ಸತ್ಯವೇದವು J.V. (BSI)

13 ನನ್ನ ತುಟಿಗಳು ನಿನ್ನ ವಿಧಿವಚನಗಳನ್ನೆಲ್ಲಾ ವರ್ಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ತುಟಿಗಳು ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಬಾಯಿಂದ ಬರುವ ನಿಯಮಗಳನ್ನೆಲ್ಲಾ ನನ್ನ ತುಟಿಗಳಿಂದ ನಾನು ವರ್ಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:13
14 ತಿಳಿವುಗಳ ಹೋಲಿಕೆ  

ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ; ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.


ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.


ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ; ನಿನ್ನ ಆಜ್ಞೆಗಳೆಲ್ಲಾ ನೀತಿಯೇ.


ಅರಸುಗಳ ಮುಂದೆಯೂ ನಿನ್ನ ಕಟ್ಟಳೆಗಳ ವಿಷಯದಲ್ಲಿ ಮಾತಾಡುವೆನು; ನಾಚಿಕೆಪಡುವದಿಲ್ಲ.


ನಾನು ಸಾಯುವದಿಲ್ಲ; ಜೀವದಿಂದಿದ್ದು ಯಾಹುವಿನ ಕ್ರಿಯೆಗಳನ್ನು ಸಾರುವೆನು.


ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.


ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ ಮನೆಯಲ್ಲಿ ಕೂತಿರುವಾಗಲೂ ದಾರಿನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡಬೇಕು.


ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.


ಹೀಗಾದರೆ ನೀನು ಸುಬುದ್ಧಿಯನ್ನು ಕೈಗೊಳ್ಳುವಿ, ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು