ಕೀರ್ತನೆಗಳು 119:130 - ಕನ್ನಡ ಸತ್ಯವೇದವು J.V. (BSI)130 ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019130 ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)130 ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್130 ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ130 ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು. ಅಧ್ಯಾಯವನ್ನು ನೋಡಿ |