ಕೀರ್ತನೆಗಳು 119:134 - ಕನ್ನಡ ಸತ್ಯವೇದವು J.V. (BSI)134 ನರರ ಬಲಾತ್ಕಾರದಿಂದ ನನ್ನನ್ನು ಬಿಡಿಸು; ಆಗ ನಿನ್ನ ನೇಮಗಳನ್ನು ಕೈಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019134 ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)134 ಜನಶೋಷಣೆಯಿಂದ ಮುಕ್ತಗೊಳಿಸೆನ್ನನು I ಕೈಗೊಳ್ಳುವೆನು ಆಗ ನಿನ್ನ ನಿಯಮಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್134 ಕೆಡುಕರಿಂದ ನನ್ನನ್ನು ರಕ್ಷಿಸು. ಆಗ ನಾನು ನಿನ್ನ ನಿಯಮಗಳಿಗೆ ವಿಧೇಯನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ134 ಜನರ ಬಲಾತ್ಕಾರದಿಂದ ನನ್ನನ್ನು ತಪ್ಪಿಸಿರಿ, ಆಗ ನಿಮ್ಮ ಸೂತ್ರಗಳನ್ನು ನಾನು ಪಾಲಿಸುವೆನು. ಅಧ್ಯಾಯವನ್ನು ನೋಡಿ |