ಕೀರ್ತನೆಗಳು 119:140 - ಕನ್ನಡ ಸತ್ಯವೇದವು J.V. (BSI)140 ನಿನ್ನ ನುಡಿಯು ಪರಿಶುದ್ಧವಾದದ್ದು; ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019140 ನಿನ್ನ ನುಡಿಯು ಪರಿಶುದ್ಧವಾದದ್ದು, ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)140 ನಿನ್ನ ನುಡಿಯೊಂದೊಂದೂ ಪರಮ ಪರಿಶೋಧಿತ I ಅದರ ಮೇಲಿದೆ ನಿನ್ನ ದಾಸನಿಗೆ ಬಹುಮೋದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್140 ನಿನ್ನ ವಾಗ್ದಾನಗಳು ಪರೀಕ್ಷಿಸಲ್ಪಟ್ಟಿವೆ. ಅವು ನನಗೆ ಪ್ರಿಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ140 ನಿಮ್ಮ ವಾಗ್ದಾನಗಳು ಬಹು ಪರಿಶೋಧಿತವಾಗಿವೆ, ಆದ್ದರಿಂದ ನಿಮ್ಮ ಸೇವಕನು ಅವುಗಳನ್ನು ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿ |