Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:143 - ಕನ್ನಡ ಸತ್ಯವೇದವು J.V. (BSI)

143 ಕಷ್ಟಸಂಕಟಗಳು ನನ್ನನ್ನು ಹಿಡಿದವೆ; ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

143 ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ, ಆದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

143 ಎರಗಿವೆಯಾದರೂ ಕಷ್ಟ ಸಂಕಟಗಳು I ನನಗಾನಂದಾಯಕ ನಿನ್ನ ಆಜ್ಞೆಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

143 ಕಷ್ಟಸಂಕಟಗಳು ನನಗೆ ಬಂದಿದ್ದವು. ನಿನ್ನ ಆಜ್ಞೆಗಳು ನನಗೆ ಆನಂದಕರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

143 ಕಷ್ಟಸಂಕಟಗಳು ನನ್ನನ್ನು ಹಿಡಿದಿವೆ, ಆದರೂ ನಿಮ್ಮ ಆಜ್ಞೆಗಳು ನನಗೆ ಆನಂದದಾಯಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:143
11 ತಿಳಿವುಗಳ ಹೋಲಿಕೆ  

ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ; ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ಯೆಹೋವನೇ, ಜಲಾಗಾಧದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.


ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.


ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ; ಅವು ನನಗೆ ಇಷ್ಟವಾಗಿವೆ.


ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು; ನಿನ್ನ ವಾಕ್ಯವನ್ನು ಮರೆಯುವದಿಲ್ಲ.


ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.


ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು