ಕೀರ್ತನೆಗಳು 119:148 - ಕನ್ನಡ ಸತ್ಯವೇದವು J.V. (BSI)148 ಇರುಳಿನ ಒಂದೊಂದು ಜಾವವನ್ನು ಮುಂಗೊಂಡು ನಿನ್ನ ನುಡಿಯನ್ನು ಧ್ಯಾನಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019148 ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)148 ನಿನ್ನ ನುಡಿಯನು ಧ್ಯಾನಿಸಬೇಕೆಂದೇ I ಎಚ್ಚರಗೊಳ್ಳುವೆ ಇರುಳಿನ ಜಾವಕೆ ಮುಂದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್148 ನಿನ್ನ ವಾಕ್ಯವನ್ನು ಧ್ಯಾನಿಸುವುದಕ್ಕಾಗಿ ರಾತ್ರಿಯಲ್ಲಿ ಬಹು ಹೊತ್ತಿನವರೆಗೆ ಎಚ್ಚರವಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ148 ನಾನು ನಿಮ್ಮ ವಾಕ್ಯವನ್ನು ಧ್ಯಾನ ಮಾಡುವಂತೆ, ರಾತ್ರಿಜಾವದಲ್ಲಿ ನನ್ನ ಕಣ್ಣುಗಳು ತೆರೆದಿರುತ್ತವೆ. ಅಧ್ಯಾಯವನ್ನು ನೋಡಿ |