Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:150 - ಕನ್ನಡ ಸತ್ಯವೇದವು J.V. (BSI)

150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು ನನ್ನ ಸಮೀಪಕ್ಕೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

150 ದುಷ್ಕರ್ಮಿಗಳು ಬಂದಿಹರೆನ್ನ ಸಮೀಪಕ್ಕೆ I ದೂರವಿರುವರು ಅವರು ನಿನ್ನ ಧರ್ಮಶಾಸ್ತ್ರಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

150 ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

150 ದುಷ್ಟತನಕ್ಕೆ ಒಳಸಂಚು ಮಾಡುವವರು ನನಗೆ ಸಮೀಪವಾಗಿದ್ದಾರೆ; ಆದರೆ ಅವರು ನಿಮ್ಮ ನಿಯಮಕ್ಕೆ ಅವರು ದೂರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:150
14 ತಿಳಿವುಗಳ ಹೋಲಿಕೆ  

ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು ತಾವೇ ನೆಲಕ್ಕೆ ಬಿದ್ದುಹೋದರು.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ನೀವೋ ನನ್ನ ಸುಶಿಕ್ಷಣವನ್ನು ಹಗೆ ಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಆದರೆ ಇವರೇ ದೇವರನ್ನು ಕುರಿತು - ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳುವಳಿಕೆಯೇ ನಮಗೆ ಬೇಡ ಎಂದೂ


ಆದದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ - ನೀನು ಈ ರಾತ್ರಿ ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇಳುಕೊಳ್ಳಬೇಡ; ಶೀಘ್ರವಾಗಿ ಹೊಳೆದಾಟಿ ಮುಂದೆ ಹೋಗಿಬಿಡು; ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ ಎಂದು ಹೇಳಿಕಳುಹಿಸಿರಿ ಅಂದನು.


ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ ದಾವೀದನಿಗೆ -


ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು