Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:152 - ಕನ್ನಡ ಸತ್ಯವೇದವು J.V. (BSI)

152 ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದೀ ಎಂದು ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

152 ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. ರೇಷ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

152 ಸ್ಥಾಪಿಸಿರುವೆ ನಿನ್ನ ಕಟ್ಟಳೆಗಳನು ಶಾಶ್ವತವಾಗಿ I ಮೊದಲಿಂದಲೇ ಇದನರಿತೆ ನಾನವುಗಳ ಮೂಲಕವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

152 ನಿನ್ನ ಉಪದೇಶಗಳು ಶಾಶ್ವತವಾಗಿವೆ. ಅದನ್ನು ನಾನು ಬಹುಕಾಲದ ಹಿಂದೆಯೇ ನಿನ್ನ ಒಡಂಬಡಿಕೆಯ ಮೂಲಕ ಕಲಿತುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

152 ನಿಮ್ಮ ಶಾಸನಗಳು ಸದಾಕಾಲಕ್ಕೂ ಇರುವಂತೆ ಅವುಗಳನ್ನು ಸ್ಥಾಪಿಸಿದ್ದೀರೆಂದು ಬಹುಕಾಲದ ಹಿಂದೆಯೇ ನಾನು ಕಲಿತುಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:152
6 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.


ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು.


ನಿನ್ನ ವಾಕ್ಯದ ಸಾರಾಂಶವು ಸತ್ಯವೇ; ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಕ್ಕೂ ಇರುವವು.


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು; ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು