ಕೀರ್ತನೆಗಳು 119:154 - ಕನ್ನಡ ಸತ್ಯವೇದವು J.V. (BSI)154 ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡಿಸು; ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019154 ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)154 ನನ್ನ ಪರ ವಾದಿಸಿ, ಬಿಡುಗಡೆ ಮಾಡು ಎನ್ನನು I ನಿನ್ನ ನುಡಿಗನುಸಾರ ಚೇತನಗೊಳಿಸು ನನ್ನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್154 ವ್ಯಾಜ್ಯದಲ್ಲಿ ನನ್ನ ಪರವಾಗಿ ಹೋರಾಡಿ ನನ್ನನ್ನು ರಕ್ಷಿಸು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ154 ನನ್ನ ಪರವಾಗಿ ವಾದಿಸಿ, ನನ್ನನ್ನು ವಿಮೋಚಿಸಿರಿ; ನಿಮ್ಮ ವಾಗ್ದಾನದ ಪ್ರಕಾರ ನನ್ನ ಬದುಕನ್ನು ಕಾಪಾಡಿರಿ. ಅಧ್ಯಾಯವನ್ನು ನೋಡಿ |