ಕೀರ್ತನೆಗಳು 119:155 - ಕನ್ನಡ ಸತ್ಯವೇದವು J.V. (BSI)155 ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019155 ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)155 ದೂರವಿದೆ ದುರುಳರಿಗೆ ಆ ಜೀವೋದ್ಧಾರ I ಅವರಿಗಿದೆ ನಿನ್ನ ನಿಬಂಧನೆಗಳ ತಾತ್ಸಾರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್155 ದುಷ್ಟರು ನಿನ್ನ ಕಟ್ಟಳೆಗಳನ್ನು ಅನುಸರಿಸದ ಕಾರಣ ಅವರಿಗೆ ಜಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ155 ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ಏಕೆಂದರೆ ಅವರು ನಿಮ್ಮ ತೀರ್ಪುಗಳನ್ನು ಹುಡುಕುವುದಿಲ್ಲ. ಅಧ್ಯಾಯವನ್ನು ನೋಡಿ |