Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:158 - ಕನ್ನಡ ಸತ್ಯವೇದವು J.V. (BSI)

158 ನಿನ್ನ ನುಡಿಯನ್ನು ಕೈಕೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

158 ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

158 ಆ ದ್ರೋಹಿಗಳನು ಕಂಡಾಗ ಆಗುತಿದೆ ಅಸಹ್ಯ I ಏಕೆನೆ ನಿನ್ನ ನುಡಿಯಂತೆ ಅವರು ನಡೆಯರಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

158 ನಿನ್ನ ವಾಕ್ಯಕ್ಕೆ ವಿಧೇಯರಾಗದ ಆ ದ್ರೋಹಿಗಳನ್ನು ನೋಡಿದರೆ ನನಗೆ ಅಸಹ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

158 ನಾನು ಅಪನಂಬಿಗಸ್ತರನ್ನು ಕಂಡು ಅಸಹ್ಯಪಡುತ್ತೇನೆ, ಅವರು ನಿಮ್ಮ ಮಾತನ್ನು ಅಂಗೀಕರಿಸುತ್ತಾಯಿಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:158
5 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವದಿಲ್ಲವೋ?


ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು