ಕೀರ್ತನೆಗಳು 119:162 - ಕನ್ನಡ ಸತ್ಯವೇದವು J.V. (BSI)162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)162 ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್162 ಮಹಾಭಂಡಾರವನ್ನು ಕಂಡುಕೊಂಡವನಂತೆ ನಾನು ನಿನ್ನ ವಾಕ್ಯದಲ್ಲಿ ಸಂತೋಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ162 ದೊಡ್ಡ ಕೊಳ್ಳೆಯನ್ನು ಕಂಡುಹಿಡಿದವರಂತೆ ನಾನು ನಿಮ್ಮ ವಾಗ್ದಾನದಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿ |