ಕೀರ್ತನೆಗಳು 119:163 - ಕನ್ನಡ ಸತ್ಯವೇದವು J.V. (BSI)163 ವಿುಥ್ಯವಾದದ್ದನ್ನು ಹಗೆಮಾಡುತ್ತೇನೆ, ಅದು ನನಗೆ ಅಸಹ್ಯವಾಗಿದೆ; ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019163 ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)163 ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ I ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್163 ನಾನು ಸುಳ್ಳುಗಳನ್ನು ದ್ವೇಷಿಸುವೆನು! ಅವು ನನಗೆ ಅಸಹ್ಯವಾಗಿವೆ. ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ163 ಸುಳ್ಳುತನವನ್ನು ನಾನು ದ್ವೇಷಿಸಿ ಅಸಹ್ಯಪಡುತ್ತೇನೆ ಆದರೆ ನಾನು ನಿಮ್ಮ ನಿಯಮವನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿ |