ಕೀರ್ತನೆಗಳು 119:168 - ಕನ್ನಡ ಸತ್ಯವೇದವು J.V. (BSI)168 ನಿನ್ನ ನೇಮಗಳನ್ನೂ ಕಟ್ಟಳೆಗಳನ್ನೂ ಅನುಸರಿಸಿದ್ದೇನೆ; ನನ್ನ ನಡತೆಯೆಲ್ಲಾ ನಿನಗೆ ಗೊತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019168 ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. ತಾವ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)168 ಅನುಸರಿಸಿದೆ ನಿನ್ನ ನೇಮನಿಯಮಗಳನೆಲ್ಲ I ನಿನಗೆ ಬಟ್ಟಬಯಲು ನನ್ನ ನಡತೆಯೆಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್168 ನಾನು ನಿನ್ನ ಒಡಂಬಡಿಕೆಗೂ ನಿನ್ನ ನಿಯಮಗಳಿಗೂ ವಿಧೇಯನಾಗಿದ್ದೇನೆ. ನನ್ನ ನಡತೆಯೆಲ್ಲಾ ನಿನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ168 ನಾನು ನಿಮ್ಮ ಸೂತ್ರಗಳನ್ನೂ ಶಾಸನಗಳನ್ನೂ ಪಾಲಿಸುತ್ತೇನೆ, ಏಕೆಂದರೆ ನನ್ನ ಮಾರ್ಗಗಳೆಲ್ಲವೂ ನಿಮಗೆ ತಿಳಿದಿರುತ್ತವೆ. ಅಧ್ಯಾಯವನ್ನು ನೋಡಿ |