ಕೀರ್ತನೆಗಳು 119:171 - ಕನ್ನಡ ಸತ್ಯವೇದವು J.V. (BSI)171 ನನ್ನ ತುಟಿಗಳಿಂದ ಸ್ತುತಿ ಹೊರಡಲಿ; ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019171 ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)171 ನನಗೆ ಕಲಿಸಿರುವೆ ನಿನ್ನ ನಿಬಂಧನೆಗಳನು I ನನ್ನ ಬಾಯಿ ಉಸುರಲಿ ನಿನ್ನ ಗುಣಗಾನವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್171 ನೀನು ನಿನ್ನ ಕಟ್ಟಳೆಗಳನ್ನು ನನಗೆ ಕಲಿಸಿಕೊಟ್ಟದ್ದರಿಂದ ಸ್ತುತಿಗೀತೆಗಳು ನನ್ನಿಂದ ಹೊರಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ171 ನೀವು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿದಾಗ, ನನ್ನ ತುಟಿಗಳಿಂದ ಸ್ತೋತ್ರವು ಪ್ರವಾಹಿಸಲಿ. ಅಧ್ಯಾಯವನ್ನು ನೋಡಿ |