ಕೀರ್ತನೆಗಳು 119:172 - ಕನ್ನಡ ಸತ್ಯವೇದವು J.V. (BSI)172 ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ; ನಿನ್ನ ಆಜ್ಞೆಗಳೆಲ್ಲಾ ನೀತಿಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019172 ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)172 ವರ್ಣಿಸಲಿ ನನ್ನ ನಾಲಿಗೆ ನಿನ್ನ ನುಡಿಗಳನು I ನಿನ್ನ ಕೈ ನೀಡಲಿ ನನಗೆ ನೆರವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್172 ನನ್ನ ನಾಲಿಗೆಯು ನಿನ್ನ ವಾಕ್ಯವನ್ನು ಗಾಯನ ಮಾಡಲಿ. ನಿನ್ನ ಆಜ್ಞೆಗಳೆಲ್ಲಾ ನೀತಿಯ ಆಜ್ಞೆಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ172 ನಿಮ್ಮ ಆಜ್ಞೆಗಳೆಲ್ಲಾ ನೀತಿಯುಳ್ಳವುಗಳಾಗಿವೆ, ಆದುದರಿಂದ ನನ್ನ ನಾಲಿಗೆಯು ನಿಮ್ಮ ವಾಕ್ಯವನ್ನು ಹಾಡಿ ಹರಸಲಿ. ಅಧ್ಯಾಯವನ್ನು ನೋಡಿ |