ಕೀರ್ತನೆಗಳು 119:21 - ಕನ್ನಡ ಸತ್ಯವೇದವು J.V. (BSI)21 ನೀನು ಗರ್ವಿಷ್ಠರನ್ನು ಗದರಿಸುತ್ತೀ; ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀನು ಗರ್ವಿಷ್ಠರನ್ನು ಖಂಡಿಸುವೆ. ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ಆಜ್ಞೆಗಳನ್ನು ಅನುಸರಿಸದೆ ತಪ್ಪಿಹೋಗುವ ಶಾಪಗ್ರಸ್ತರಾದ ಗರ್ವಿಷ್ಠರನ್ನು ನೀವು ಗದರಿಸುತ್ತೀರಿ. ಅಧ್ಯಾಯವನ್ನು ನೋಡಿ |