ಕೀರ್ತನೆಗಳು 119:30 - ಕನ್ನಡ ಸತ್ಯವೇದವು J.V. (BSI)30 ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಿನ್ನ ವಿಧಿಗಳನ್ನು ಮುಂದೆಯೇ ಇಟ್ಟುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆರಿಸಿಕೊಂಡಿರುವೆನು ನಾನು ಸತ್ಯಮಾರ್ಗವನು I ಇರಿಸಿಕೊಂಡಿಹೆನು ಕಣ್ಮುಂದೆ ನಿನ್ನ ವಿಧಿಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ಸತ್ಯಮಾರ್ಗವನ್ನು ಆರಿಸಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳನ್ನು ಎಚ್ಚರಿಕೆಯಿಂದ ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಂಬಿಗಸ್ತಿಕೆಯ ಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಾನು ನಿಮ್ಮ ನಿಯಮಗಳ ಮೇಲೆ ನನ್ನ ಹೃದಯವನ್ನಿಟ್ಟುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |