ಕೀರ್ತನೆಗಳು 119:38 - ಕನ್ನಡ ಸತ್ಯವೇದವು J.V. (BSI)38 ನೀನು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೋಸ್ಕರ ಹೇಳಿದ ನುಡಿಯನ್ನು ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು, ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಭಯಭಕ್ತ ಜನತೆಗೆ ನೀನಿತ್ತಾ ಮಾತು I ದಾಸನಾದ ನನ್ನಲಿ ನೆರವೇರಲಿ ಇಂತು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನಿನ್ನ ಸೇವಕನಾದ ನನಗೆ ನೀನು ಮಾಡಿದ ವಾಗ್ದಾನಗಳನ್ನು ನೆರವೇರಿಸು. ಆಗ ಜನರು ನಿನ್ನನ್ನು ಗೌರವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ನಿಮಗೆ ಭಯಪಡುವವರಿಗಾಗಿ ನೀಡುವ ವಾಗ್ದಾನವನ್ನು ನಿಮ್ಮ ಸೇವಕನಿಗೆ ನೆರವೇರಿಸಿರಿ. ಅಧ್ಯಾಯವನ್ನು ನೋಡಿ |