ಕೀರ್ತನೆಗಳು 119:42 - ಕನ್ನಡ ಸತ್ಯವೇದವು J.V. (BSI)42 ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು; ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಕೊಡುವೆನಾಗ ಸದುತ್ತರವನು ನಿಂದಕನಿಗೆ I ಕಾರಣ, ನಿನ್ನ ವಾಕ್ಯದಲೆ ಇದೆ ನನಗೆ ನಂಬಿಕೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ಭರವಸೆಯಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |