ಕೀರ್ತನೆಗಳು 119:43 - ಕನ್ನಡ ಸತ್ಯವೇದವು J.V. (BSI)43 ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ತೆಗೆಯಬೇಡ ನನ್ನ ಬಾಯಿಂದ ಸತ್ಯವನು I ನಂಬಿಕೊಂಡಿರುವೆ ನಿನ್ನ ನ್ಯಾಯವಿಧಿಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ. ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡಿರಿ, ಏಕೆಂದರೆ ನಿಮ್ಮ ನಿಯಮಗಳಲ್ಲಿ ನಾನು ನನ್ನ ನಿರೀಕ್ಷೆಯನ್ನಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |