ಕೀರ್ತನೆಗಳು 119:50 - ಕನ್ನಡ ಸತ್ಯವೇದವು J.V. (BSI)50 ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ; ಆಪತ್ಕಾಲದಲ್ಲಿ ಇದೇ ನನಗೆ ಆದರಣೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಆಪತ್ಕಾಲದಲ್ಲಿ ಇದೇ ನನಗೆ ಆದರಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ನಿನ್ನ ನುಡಿ ತರುತ್ತದೆನಗೆ ನವಚೇತನ I ಆಪತ್ಕಾಲದಲಿ ನನಗದೇ ಸಾಂತ್ವನ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಸಂಕಟಪಡುತ್ತಿರುವಾಗ ನೀನು ನನ್ನನ್ನು ಸಂತೈಸಿದೆ. ನಿನ್ನ ನುಡಿಗಳು ನನ್ನನ್ನು ಉಜ್ಜೀವನಗೊಳಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ನಿಮ್ಮ ವಾಗ್ದಾನವು ನನ್ನ ಜೀವದ ಸಂರಕ್ಷಣೆಯಾಗಿದೆ. ಅವು ನನ್ನ ಸಂಕಷ್ಟಗಳಲ್ಲಿ ಆದರಣೆಯಾಗಿವೆ. ಅಧ್ಯಾಯವನ್ನು ನೋಡಿ |