ಕೀರ್ತನೆಗಳು 119:51 - ಕನ್ನಡ ಸತ್ಯವೇದವು J.V. (BSI)51 ಗರ್ವಿಷ್ಠರು ನನ್ನನ್ನು ಬಹಳವಾಗಿ ಹಾಸ್ಯಮಾಡಿದರು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಹಾಸ್ಯ ಅಪಹಾಸ್ಯ ಮಾಡಿದರು ಗರ್ವಿಷ್ಠರೆನ್ನನು I ಆದರೂ ನಾ ಬಿಡಲಿಲ್ಲ ನಿನ್ನ ಧರ್ಮಶಾಸ್ತ್ರವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. ನಾನಾದರೋ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಅಹಂಕಾರಿಗಳು ನನ್ನನ್ನು ಕರುಣಿಸದೆ ಹಾಸ್ಯ ಮಾಡಿದರೂ, ನಾನು ನಿಮ್ಮ ನಿಯಮದಿಂದ ತೊಲಗುವುದಿಲ್ಲ. ಅಧ್ಯಾಯವನ್ನು ನೋಡಿ |